ನವದೆಹಲಿ, 04 ಜೂನ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಜೂನ್ 6ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ₹46,000 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ.
ಚೆನಾಬ್ ಸೇತುವೆ, ಅಂಜಿ ಸೇತುವೆ, ಕತ್ರಾ–ಶ್ರೀನಗರ ವಂದೇ ಭಾರತ್ ರೈಲು,
ಉಧಮ್‌ಪುರ–ಬಾರಾಮುಲ್ಲಾ ರೈಲು ಮಾರ್ಗ, ವೈಷ್ಣೋದೇವಿ ವೈದ್ಯಕೀಯ ಸಂಸ್ಥೆ ಶಂಕುಸ್ಥಾಪನೆ, ಗಡಿ ರಸ್ತೆಗಳ ವಿಸ್ತರಣೆ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa