ಬೆಂಗಳೂರು, 4 ಜೂನ್ (ಹಿ.ಸ.):
ಆ್ಯಂಕರ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ವಿಜಯೇಂದ್ರ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa