ದಾವಣಗೆರೆ, 05 ಜೂನ್ (ಹಿ.ಸ.) :
ಆ್ಯಂಕರ್ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ನಾನಾ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.inಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa