ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿ ಕುಲಪತಿ ದಿಢೀರ್ ಭೇಟಿ
ಕೊಪ್ಪಳ, 05 ಜೂನ್ (ಹಿ.ಸ.) : ಆ್ಯಂಕರ್ : ಹಿಟ್ನಾಳನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಬಿ.ಕೆ. ರವಿ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳ
ಆ್ಯಂಕರ್:  ಹಿಟ್ನಾಳನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ರವಿ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.  	ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ನಿರ್ಭಯವಾಗಿ, ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಬರೆಯುತ್ತಿರುವುದನ್ನು ವಿವಿಧ ಕೊಠಡಿಗಳಿಗೆ ತೆರಳಿ ಖಚಿತ ಪಡಿಸಿಕೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.


ಕೊಪ್ಪಳ, 05 ಜೂನ್ (ಹಿ.ಸ.) :

ಆ್ಯಂಕರ್ : ಹಿಟ್ನಾಳನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಸ್ನಾತಕ ಪದವಿ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಬಿ.ಕೆ. ರವಿ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ನಿರ್ಭಯವಾಗಿ, ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಬರೆಯುತ್ತಿರುವುದನ್ನು ವಿವಿಧ ಕೊಠಡಿಗಳಿಗೆ ತೆರಳಿ ಖಚಿತ ಪಡಿಸಿಕೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande