ಕಾಲ್ತುಳಿತ ದುರಂತ : ಮುಖ್ಯಮಂತ್ರಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾರ್ವಜನಿಕ ಭದ
Station


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾರ್ವಜನಿಕ ಭದ್ರತಾ ನಿರ್ಲಕ್ಷ್ಯ ಹಾಗೂ ನಿರ್ವಹಣಾ ವೈಫಲ್ಯಕ್ಕೆ ಸರ್ಕಾರವೇ ಜವಾಬ್ದಾರಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande