ದೇಶದಾದ್ಯ0ತ ವಿಜೃಂಭಣೆಯಿಂದ ಬಕ್ರೀದ್ ಹಬ್ಬದ ಆಚರಣೆ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : ದೇಶದಾದ್ಯ0ತ ಇಂದು ಬಕ್ರೀದ್ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಹಬ್ಬವನ್ನು ಇಸ್ಲಾಮಿಕ್ ಧರ್ಮದಲ್ಲಿ ಈದ್-ಉಲ್-ಅಝಾ ಎಂದೂ ಕರೆಯಲಾಗುತ್ತದೆ. ತ್ಯಾಗ ಮತ್ತು ಬಲಿದಾನದ ಸಂಕೇತವಾದ ಈ ಹಬ್ಬವನ್ನು ಮುಸ್ಲಿಂ ಸಮುದಾಯದವರು ಅತ್ಯಂತ
Bakrid


ನವದೆಹಲಿ, 07 ಜೂನ್ (ಹಿ.ಸ.) :

ಆ್ಯಂಕರ್ : ದೇಶದಾದ್ಯ0ತ ಇಂದು ಬಕ್ರೀದ್ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಹಬ್ಬವನ್ನು ಇಸ್ಲಾಮಿಕ್ ಧರ್ಮದಲ್ಲಿ ಈದ್-ಉಲ್-ಅಝಾ ಎಂದೂ ಕರೆಯಲಾಗುತ್ತದೆ. ತ್ಯಾಗ ಮತ್ತು ಬಲಿದಾನದ ಸಂಕೇತವಾದ ಈ ಹಬ್ಬವನ್ನು ಮುಸ್ಲಿಂ ಸಮುದಾಯದವರು ಅತ್ಯಂತ ಶ್ರದ್ಧೆಯಿಂದ ಆಚರಿಸುತ್ತಾರೆ.

ದೆಹಲಿಯ ಜಾಮಾ ಮಸೀದಿ ಸೇರಿದಂತೆ ದೇಶದ ಪ್ರಮುಖ ಮಸೀದಿಗಳಲ್ಲಿ ಸಾವಿರಾರು ಜನರು ಸಾಂಪ್ರದಾಯಿಕ ಉಡುಪಿನಲ್ಲಿ ಸೇರಿ, ಶಾಂತಿ ಮತ್ತು ಸಮೃದ್ಧಿಗಾಗಿ ವಿಶೇಷ ನಮಾಜ್ ಸಲ್ಲಿಸಿ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande