ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಿಐಡಿ ತಂಡ ಭೇಟಿ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವಿಶ
Cid


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವಿಶೇಷ ತನಿಖಾ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande