ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆ ಕುರಿತು ಸಚಿವ ಸೋಮಣ್ಣ ಸಭೆ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕುಮಾರ ಕೃಪಾದಲ್ಲಿಂದು ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆಯ ಕುರಿತು ಸಚಿವ ಸೋಮಣ್ಣ ಪೂರ್ವಭಾವಿ ಪರಿಶೀಲನಾ ಸಭೆ ನಡೆಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ, ಕೇಂದ್ರದ ರಾಜ್ಯ ಖಾತ
Meeting


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಕುಮಾರ ಕೃಪಾದಲ್ಲಿಂದು ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆಯ ಕುರಿತು ಸಚಿವ ಸೋಮಣ್ಣ ಪೂರ್ವಭಾವಿ ಪರಿಶೀಲನಾ ಸಭೆ ನಡೆಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ, ಕೇಂದ್ರದ ರಾಜ್ಯ ಖಾತೆ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ ಮೋಹನ್ , ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಾ. ಸಿ.ಎನ್ ಮಂಜುನಾಥ್ , ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande