ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಗೆ ಸಚಿವರ ಭೇಟಿ
ಚಿಕ್ಕಮಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಹಾಗೂ ಮಾಣಿಕ್ಯಧಾರ ರಸ್ತೆಗಳಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವ
Visit


ಚಿಕ್ಕಮಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಹಾಗೂ ಮಾಣಿಕ್ಯಧಾರ ರಸ್ತೆಗಳಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande