ಬಕ್ರೀದ್ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಈದ್ ಉಲ್-ಅಧಾ ಹಬ್ಬದ ಶುಭಾಶಯಗಳು. ಈ ಸಂದರ್ಭವು ಸಾಮರಸ್ಯವನ್ನು ಪ್ರೇರೇಪಿಸಲಿ ಮತ್ತು ನಮ್ಮ ಸಮಾಜದಲ್ಲಿ ಶಾಂತಿಯ ರಚನೆ
Pm


ನವದೆಹಲಿ, 07 ಜೂನ್ (ಹಿ.ಸ.) :

ಆ್ಯಂಕರ್ : ಬಕ್ರೀದ್ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು,

ಈದ್ ಉಲ್-ಅಧಾ ಹಬ್ಬದ ಶುಭಾಶಯಗಳು. ಈ ಸಂದರ್ಭವು ಸಾಮರಸ್ಯವನ್ನು ಪ್ರೇರೇಪಿಸಲಿ ಮತ್ತು ನಮ್ಮ ಸಮಾಜದಲ್ಲಿ ಶಾಂತಿಯ ರಚನೆಯನ್ನು ಬಲಪಡಿಸಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ದೊರೆಯಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande