ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಾಗಾರ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಮೋದಿ ಸರ್ಕಾರದ 11 ನೇ ವರ್ಷಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಹ ಉಸ್ತುವಾರಿ ಡಾ. ಸುಧಾಕರ್‌ ರೆಡ್ಡಿ, ಮಾಜ
Bjp


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಮೋದಿ ಸರ್ಕಾರದ 11 ನೇ ವರ್ಷಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕಾರ್ಯಾಗಾರ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಹ ಉಸ್ತುವಾರಿ ಡಾ. ಸುಧಾಕರ್‌ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಲೋಕ ಸಭಾ ಸದಸ್ಯ ಗಜೇಂದ್ರ ಸಿಂಗ್ ಪಟೇಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande