ಶಿವಮೊಗ್ಗ, 08 ಜೂನ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ರ ಎಸ್ಎಸ್ಎಲ್ಸಿ, 10ನೇ ತರಗತಿ ದ್ವೀತಿಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕೂ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಜೂನ್ 30ರೊಳಗೆ bit.ly/empsouhardashimoga ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ: ಸುನಿಲ್ – 7259618767, ಎನ್.ಎಂ. ರಂಗನಾಥ – 9916278470 ಅನ್ನು ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa