ಬೆಂಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಕಾಲ್ತುಳಿತ ಘಟನೆಯಲ್ಲಿ ಸರಕಾರದ ನಿರ್ಲಕ್ಷ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು,
ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ಪ್ರಮುಖರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa