ಒಕ್ಕಲಿಗ ಸಮುದಾಯಕ್ಕೆ ನಿಗಮದಿಂದ ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, 08 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ, ವಿದೇಶ ವ್ಯಾಸಂಗ, ಕೌಶಲ್ಯಾಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲ
ಒಕ್ಕಲಿಗ ಸಮುದಾಯಕ್ಕೆ ನಿಗಮದಿಂದ ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, 08 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ, ವಿದೇಶ ವ್ಯಾಸಂಗ, ಕೌಶಲ್ಯಾಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯದ ಅರ್ಹರು ಜುಲೈ 2ರ ಒಳಗೆ ಸೇವಾಸಿಂಧು (sevasindhu.karnataka.gov.in) ಹಾಗೂ ಕೌಶಲ್ಕರ್ (kaushalkar.com) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande