ಧಾರವಾಡದಲ್ಲಿ ಧಾರಾಕಾರ ಮಳೆ
ಧಾರವಾಡ, 08 ಜೂನ್ (ಹಿ.ಸ.) : ಆ್ಯಂಕರ್ : ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಧಾರವಾಡ ನಗರದಲ್ಲಿ ಧಾರಕಾರವಾಗಿ ಸುರಿದ ಪರಿಣಾಮ ನಗರದ ನಾನಾ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ವಾಹನಗಳು ನೀರಿನಲ್ಲಿ ಮುಳುಗಿದ್ದು ಸಾರ್ವಜನಿಕರ
Rain


ಧಾರವಾಡ, 08 ಜೂನ್ (ಹಿ.ಸ.) :

ಆ್ಯಂಕರ್ : ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇಂದು ಧಾರವಾಡ ನಗರದಲ್ಲಿ ಧಾರಕಾರವಾಗಿ ಸುರಿದ ಪರಿಣಾಮ ನಗರದ ನಾನಾ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ವಾಹನಗಳು ನೀರಿನಲ್ಲಿ ಮುಳುಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುತ್ತಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande