ಚಿಕ್ಕಮಗಳೂರು, 08 ಜೂನ್ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa