ಮಹಿಳಾ ಕಲ್ಯಾಣ ಯೋಜನೆ ಯಶಸ್ವಿ : ಪ್ರಧಾನಿ ಪ್ರಶಂಸೆ
ನವದೆಹಲಿ, 08 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು 11 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ಸಾಮಾಜಿಕ ಜಾಲತಾಣ ''ಎಕ್ಸ್'' ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡು, ಮಹಿಳಾ ಶಕ್ತಿಯ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್
Pm


ನವದೆಹಲಿ, 08 ಜೂನ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು 11 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡು, ಮಹಿಳಾ ಶಕ್ತಿಯ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

“ಕಳೆದ 11 ವರ್ಷಗಳಲ್ಲಿ ನಾರಿ ಶಕ್ತಿಯ ಯಶಸ್ಸು ದೇಶವಾಸಿಗಳಿಗೆ ಹೆಮ್ಮೆ ತಂದಿದೆ. ಶಿಕ್ಷಣದಿಂದ ಉದ್ಯಮದವರೆಗೆ ಮಹಿಳೆಯರು ಪ್ರತಿ ಹಂತದಲ್ಲೂ ಮಾದರಿಯಾಗಿದ್ದಾರೆ,” ಮಹಿಳಾ ನೇತೃತ್ವದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ನವ ದಿಕ್ಕು ನೀಡಿದೆಯೆಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande