ಉನ್ನತ ಶಿಕ್ಷಣ ಪರಿವರ್ತನಾ ಯೋಜನಾ ಸಭೆ
ಬೆಂಗಳೂರು, 09 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ ವೃದ್ಧಿಗೆ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನಾ ಯೋಜನೆಯನ್ನು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ ಸಹಕಾರದೊಂದಿಗೆ ಸರ್ಕಾರ ಕೈಗೆತ್ತಿಕೊಂ
Meeting


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ ವೃದ್ಧಿಗೆ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನಾ ಯೋಜನೆಯನ್ನು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ ಸಹಕಾರದೊಂದಿಗೆ ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಉದ್ಯಮಿಗಳೊಂದಿಗೆ ಪ್ರಾರಂಭಿಕ ಸಭೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande