ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರಯಾಣ
ಬೆಂಗಳೂರು, 09 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ.
Cm


ಬೆಂಗಳೂರು, 09 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande