ಕಾಲ್ತುಳಿತ ಪ್ರಕರಣ : ಸಿಎಟಿ ಆದೇಶ ; ಮೇಲ್ಮನವಿ ಸಲ್ಲಿಸಲು ಅವಕಾಶ-ಮುಖ್ಯಮಂತ್ರಿ
ಬೆಂಗಳೂರು, 01 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ
Cm


ಬೆಂಗಳೂರು, 01 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande