ಬೆಂಗಳೂರು, 01 ಜುಲೈ (ಹಿ.ಸ.) :
ಆ್ಯಂಕರ್ : ಸಿದ್ದರಾಮಯ್ಯ ಲಕ್ಕಿ ಲಾಟರಿ ಮುಖ್ಯಮಂತ್ರಿ ಎಂಬ ಶಾಸಕ ಬಿ.ಆರ್.ಪಾಟೀಲ ದೂರವಾಣಿ ಸಂಭಾಷಣೆ ಕುರಿತು ಪ್ರತಿಕ್ರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಅದೃಷ್ಟವಂತನಾಗಿ ಆ ಸ್ಥಾನಕ್ಕೇರಿದ್ದೇನೆ. ಬಿಆರ್ ಪಾಟೀಲ್ ಅವರ ಮಾತು ಅವರ ಭಾವನೆಯಾಗಿರಬಹುದು. ಅವರ ಜೊತೆ ನಾನು ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa