ಬೆಂಗಳೂರು, 10 ಜುಲೈ (ಹಿ.ಸ.) :
ಆ್ಯಂಕರ್ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ. ಎಂದು ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.
ಡಿ.ಕೆ.ಶಿವಕುಮಾರ್ ಅವರಿಗೆ ಇರುವುದು ಕೇವಲ ಇಬ್ಬರ ಶಾಸಕರ ಬೆಂಬಲವಂತೆ! ಇಬ್ಬರು ಬೆಂಬಲಿಗರಿಂದ ಮುಖ್ಯಮಂತ್ರಿ ಆಗುವುದಕ್ಕೆ ಆಗುತ್ತಾ ಎಂಬ ಪ್ರಶ್ನೆ ಸಿದ್ದರಾಮಯ್ಯನವರು ಎತ್ತಿದ್ದಾರೆ.! ಯಾರೇ ಮುಖ್ಯಮಂತ್ರಿ ಆದರೂ ರಾಜ್ಯದ ಏಳಿಗೆ ಸಾಧ್ಯವಿಲ್ಲ. ಭ್ರಷ್ಟಾಚಾರ, ಅನಾಚಾರ, ಕೊಲೆ, ಸುಲಿಗೆ ನಿಲ್ಲುವುದಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa