ಜು.16 ರಂದು ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ
ಬಳ್ಳಾರಿ, 10 ಜುಲೈ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾಯ್ದೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ
ಜು.16 ರಂದು ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ


ಬಳ್ಳಾರಿ, 10 ಜುಲೈ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆ ಮತ್ತು ಕಾಯ್ದೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande