ನಾಳೆ ವಿಶ್ವ ಜನಸಂಖ್ಯೆ ದಿನಾಚರಣೆ
ಬಳ್ಳಾರಿ, 10 ಜುಲೈ (ಹಿ.ಸ.) : ಆ್ಯಂಕರ್ : ನಾಳೆ ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಾಳೆ ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮುಂಭಾಗದಿಂದ ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ
ನಾಳೆ ವಿಶ್ವ ಜನಸಂಖ್ಯೆ ದಿನಾಚರಣೆ


ಬಳ್ಳಾರಿ, 10 ಜುಲೈ (ಹಿ.ಸ.) :

ಆ್ಯಂಕರ್ : ನಾಳೆ ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಾಳೆ ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮುಂಭಾಗದಿಂದ ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande