ಬೆಂಗಳೂರು, 11 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ, ಕೃಷ್ಣ ಭಾಗ್ಯ ಜಲ ನಿಗಮದ 143ನೇ ನಿರ್ದೇಶಕ ಮಂಡಳಿ ಸಭೆ ಹಾಗೂ 30ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa