ತಾಳೆ ಬೆಳೆ ವಿಸ್ತರಣೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಧಾರವಾಡ, 13 ಜುಲೈ (ಹಿ.ಸ.) : ಆ್ಯಂಕರ್ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಕೇಂದ್ರ ಪುರಸ್ಕøತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಯೋಜನೆಯಡಿಯಲ್ಲಿ ತಾಳೆಬೆಳೆ ಹೊಸ ಪ್ರದೇಶ ವಿಸ್ತರಣೆಗೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ
ತಾಳೆ ಬೆಳೆ ವಿಸ್ತರಣೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ


ಧಾರವಾಡ, 13 ಜುಲೈ (ಹಿ.ಸ.) :

ಆ್ಯಂಕರ್ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಕೇಂದ್ರ ಪುರಸ್ಕøತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಯೋಜನೆಯಡಿಯಲ್ಲಿ ತಾಳೆಬೆಳೆ ಹೊಸ ಪ್ರದೇಶ ವಿಸ್ತರಣೆಗೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2744376, ಅಮ್ಮಿನಬಾವಿಯ ಯುಗೇಂದ್ರ ಕೆ. ಮೊ.ಸಂ:6366207155, ಗರಗನ ಶಿವಾನಂದ ಸಂಶುದ್ದಿ ಮೊ.ಸಂ:7411342383, ಧಾರವಾಡನ ಮಹಾಂತೇಶ ಯಮಕನಮರಡಿ ಮೊ.ಸಂ: -8310143782, ಅಳ್ನಾವರನ ದೀಪ್ತಿ ವಾಲಿ, ಮೊ.ಸಂ: 8296482663 ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪುರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande