ಜು.16 ರಂದು ವ್ಯವಹಾರ ಅಭಿವೃದ್ಧಿ ಸಭೆ
ಹಾಸನ, 13 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಜು.16 ರಂದು ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ
ಜು.16 ರಂದು ವ್ಯವಹಾರ ಅಭಿವೃದ್ಧಿ ಸಭೆ


ಹಾಸನ, 13 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಜು.16 ರಂದು ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಶಾಖಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande