ನಾಳೆ ಸಿಗಂದೂರು ಸೇತುವೆ ಉದ್ಘಾಟನೆ
ಶಿವಮೊಗ್ಗ, 13 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶರಾವತಿ ಹಿನ್ನೀರಿಗೆ ನಿರ್ಮಿತವಾದ ಅಂಬಾರಗೋಡ್ಲು–ಕಳಸವಳ್ಳಿ–ಸಿಗಂದೂರು ಕೇಬಲ್ ಆಧಾರಿತ ಸೇತುವೆನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ನಾಡಿಗೆ ಸಮರ್ಪಿಸಲಿದ್ದಾರೆ. 473 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ
Bridge


ಶಿವಮೊಗ್ಗ, 13 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶರಾವತಿ ಹಿನ್ನೀರಿಗೆ ನಿರ್ಮಿತವಾದ ಅಂಬಾರಗೋಡ್ಲು–ಕಳಸವಳ್ಳಿ–ಸಿಗಂದೂರು ಕೇಬಲ್ ಆಧಾರಿತ ಸೇತುವೆನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ನಾಡಿಗೆ ಸಮರ್ಪಿಸಲಿದ್ದಾರೆ.

473 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾಗಿರುವ ಈ ಸೇತುವೆ ದೇಶದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಆಗಿದ್ದು, ಇದು ಹಲವು ದಶಕಗಳಿಂದ ಬೇಡಿಕೆಯಾಗಿದ್ದ ಅಭಿವೃದ್ಧಿ ಕಾಮಗಾರಿಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande