ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ ಚಲುವರಾಯಸ್ವಾಮಿ
ಬೆಂಗಳೂರು, 14 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿರುವ ಸಚಿವ ಚಲುವರಾಯಸ್ವಾಮಿ ಅವರ ನಿವಾಸದ ಕಚೇರಿಗೆ ಇಂದು ನಾಗಮಂಗಲ ಹಾಗೂ ರಾಜ್ಯದ ಭಾಗಗಳಿಂದ ಆಗಮಿಸಿದ ಜನತೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಅಹವಾಲು ಆಲಿಸಿದ ಸಚಿವರು ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕ್ರಮ ಕೈಗೊಂಡರು.
ಅಹವಾಲು


ಬೆಂಗಳೂರು, 14 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿರುವ ಸಚಿವ ಚಲುವರಾಯಸ್ವಾಮಿ ಅವರ ನಿವಾಸದ ಕಚೇರಿಗೆ ಇಂದು ನಾಗಮಂಗಲ ಹಾಗೂ ರಾಜ್ಯದ ಭಾಗಗಳಿಂದ ಆಗಮಿಸಿದ ಜನತೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಅಹವಾಲು ಆಲಿಸಿದ ಸಚಿವರು ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕ್ರಮ ಕೈಗೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande