ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ
ಶಿವಮೊಗ್ಗ, 14 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ತೂಗು​ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಿದರು. ಉದ್ಘಾಟನೆಗೂ ಮುನ್ನ ಸಚಿವ ಗಡ್ಕರಿ ಹೋಮದಲ್ಲಿ ಭಾಗಿಯಾಗಿ, ಶರಾವತಿ ನದಿಗೆ ಬಾಗ
Inauguration


ಶಿವಮೊಗ್ಗ, 14 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ತೂಗು​ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಿದರು.

ಉದ್ಘಾಟನೆಗೂ ಮುನ್ನ ಸಚಿವ ಗಡ್ಕರಿ ಹೋಮದಲ್ಲಿ ಭಾಗಿಯಾಗಿ, ಶರಾವತಿ ನದಿಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ್ ಸರ್ಜಿ ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande