ಬೆಂಗಳೂರು, 14 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿರುವ ವಿಂಡ್ಸ್ ರ್ ವೃತ್ತ ದ ಸಮೀಪ ಆಯೋಜಿಸಲಾಗಿದ್ದ ಶಕ್ತಿ ಯೋಜನೆಯಲ್ಲಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ 500ನೇ ಕೋಟಿಯ ಟಿಕೆಟ್ ಅನ್ನು ಪ್ರಯಾಣಿಕರಿಗೆ ವಿತರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa