ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ
ಬೆಂಗಳೂರು, 15 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ ದಿವಂಗತ ಪದ್ಮಭೂಷಣ ಬಿ ಸರೋಜ ದೇವಿ ಇವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
Cm


ಬೆಂಗಳೂರು, 15 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ ದಿವಂಗತ ಪದ್ಮಭೂಷಣ ಬಿ ಸರೋಜ ದೇವಿ ಇವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande