ಬಳ್ಳಾರಿ, 15 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಭೆಯು ಜುಲೈ 17 ರ ಗುರುವಾರ ಮದ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಬಾಲ್ಯವಿವಾಹ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್