ಜು.21 ರಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ, 15 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜ
ಜು.21 ರಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ, 15 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು.

ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೆ ಖುದ್ದಾಗಿ ಸಭೆಗೆ ಹಾಜರಾಗುವಂತೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande