ನವದೆಹಲಿ, 16 ಜುಲೈ (ಹಿ.ಸ.) :
ಆ್ಯಂಕರ್ : ಎಸ್ಎಸ್ಎಸ್ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 17317/17318) ರೈಲಿಗೆ ಬೆಳಗಾವಿ ಜಿಲ್ಲೆಯ ಖಾನಾಪುರ ರೈಲು ನಿಲ್ದಾಣದಲ್ಲಿ ನೂತನ ನಿಲುಗಡೆ ನೀಡಿ ಆದೇಶಿಸಲಾಗಿದ್ದು
ಈ ಭಾಗದ ಜನತೆಯು ರೈಲಿನ ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa