ನಾಳೆ ಬೆಳಕಿನ ಜಾಗೃತಿ ಕಾರ್ಯಕ್ರಮ
ಹಾಸನ, 16 ಜುಲೈ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹೃದಯಘಾತ ಪ್ರಕರಣಗಳ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಹೃದಯಘಾತ ತಡೆಯುವ ಕ್ರಮಗಳ ಕುರಿತು ಅರಿವು ಮೂಡಿಸಲು ಜು.17 ರಂದು ಸಂಜೆ 7 ಗಂಟೆಗೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಸಂಜೆ ಬೆಳಕಿನ ಜಾಗೃತಿ ಕಾರ್
ನಾಳೆ ಬೆಳಕಿನ ಜಾಗೃತಿ ಕಾರ್ಯಕ್ರಮ


ಹಾಸನ, 16 ಜುಲೈ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹೃದಯಘಾತ ಪ್ರಕರಣಗಳ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಹೃದಯಘಾತ ತಡೆಯುವ ಕ್ರಮಗಳ ಕುರಿತು ಅರಿವು ಮೂಡಿಸಲು ಜು.17 ರಂದು ಸಂಜೆ 7 ಗಂಟೆಗೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಸಂಜೆ ಬೆಳಕಿನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸದರಿ ಕಾರ್ಯಕ್ರಮದಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಭಾಗಿಯಾಗಲಿದ್ದು, ಸಾರ್ವಜನಿಕರ ಸಹಕಾರ ಅಗತ್ಯವಿರುತ್ತದೆ. ಆದ್ದರಿಂದ ಸದರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸ್ವ-ಇಚ್ಚೆಯಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande