ಹಾಸನ, 16 ಜುಲೈ (ಹಿ.ಸ.) :
ಆ್ಯಂಕರ್ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಹಕರು ದೂರುಗಳನ್ನು ದಾಖಲಿಸಲು ಮತ್ತು ವಿದ್ಯುಚ್ಛಕ್ತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಸಕಾಲದಲ್ಲಿ ಬಗೆಹರಿಸಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ವೃತ್ತ ವ್ಯಾಪ್ತಿಯ ಗ್ರಾಹಕರ ದೂರು ನಿವಾರಣಾ ಕೇಂದ್ರಕ್ಕೆ ಟೋಲ್ ಫ್ರೀ ನಂಬರ್-1800-599-0065 ಸಂಖ್ಯೆಯನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದು ಚಾವಿಸನಿನಿ, ಹಾಸನದ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa