ವಿಜಯಪುರ, 17 ಜುಲೈ (ಹಿ.ಸ.) :
ಆ್ಯಂಕರ್ : ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಟ್ರಾಫಿಕ್ ಪೊಲೀಸರು ಟೋಯಿಂಗ್ ವಾಹನದ ಮೂಲಕ ವಶಕ್ಕೆ ಪಡೆದುಕೊಂಡಿದ್ದಾರೆ.
ವಿಜಯಪುರ ನಗರದಾದ್ಯಂತ ಎಲ್ಲೆಂದರಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ ಆರು ಹೆಚ್ಚು ಬೈಕ್‌ಗಳನ್ನು ಟೋಯಿಂಗ್ ವಾಹನದಲ್ಲಿ ಹಾಕಿಕೊಂಡು ಟ್ರಾಫಿಕ್ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದಾರೆ.
ಇದೇ ತಹರ ಮುಂದಿನ ದಿನಗಳಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸದಂತೆ ಟ್ರಾಫಿಕ್ ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande