ರಾಯಚೂರು, 17 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ಲೋಕಾಯುಕ್ತ ಪೊಲೀಸರ ವತಿಯಿಂದ ಇದೇ ಜುಲೈ 18ರ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನಾ 1.30ಗಂಟೆಯವರೆಗೆ ಜಿಲ್ಲೆಯ ಲಿಂಗಸುಗೂರು ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳ ಸ್ವೀಕಾರ ಸಭೆಯಲ್ಲಿ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳ್ಳಿಸಬೇಕೆಂದು ಕರ್ನಾಟಕ ಲೋಕಾಯುಕ್ತ ಪೋಲೀಸ್ ಅಧೀಕ್ಷಕರಾದ ಎಂ.ಎನ್.ಶಶಿಧರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್