ಕಲಬುರಗಿ, 19 ಜುಲೈ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಲಬುರಗಿಯಲ್ಲಿ ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಕಾರ್ಯಕರ್ತರ ಸಂಘಟನಾ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್, ಶಾಸಕರಾದ ಬಸವರಾಜ ಮತ್ತಿಮೂಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಡಾ. ಅವಿನಾಶ್ ಜಾಧವ್, ಸಿದ್ದು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಬಿ. ಜಿ. ಪಾಟೀಲ್, ಎಂ. ಜಿ. ಮುಳೆ, ರಾಜ್ಯ ಕಾರ್ಯದರ್ಶಿಗಳಾದ ಕುಮಾರಿ ಲಲಿತಾ ಅನಾಪುರ್, ಜಿಲ್ಲಾಧ್ಯಕ್ಷರಾದ ಅಶೋಕ್ ಬಗಲಿ, ಚಂದು ಪಾಟೀಲ್, ಸೋಮನಾಥ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa