ಬೆಂಗಳೂರು, 19 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa