ನಂದೀಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಭೇಟಿ
ಚಿಕ್ಕಬಳ್ಳಾಪುರ, 02 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಬೆಟ್ಟದ ವಿಶೇಷ ಸಂಪುಟ ಸಭೆಗೆ ತೆರಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
Cm


ಚಿಕ್ಕಬಳ್ಳಾಪುರ, 02 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಬೆಟ್ಟದ ವಿಶೇಷ ಸಂಪುಟ ಸಭೆಗೆ ತೆರಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande