ಗ್ರಾಮ ಆಡಳಿತಾಧಿಕಾರಿ ಹುದ್ದೆ : ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ, 02 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗ
ಗ್ರಾಮ ಆಡಳಿತಾಧಿಕಾರಿ ಹುದ್ದೆ : ಅಂತಿಮ ಆಯ್ಕೆ ಪಟ್ಟಿ ಪ್ರಕಟ


ಕೊಪ್ಪಳ, 02 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ವೀಕ್ಷಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‍ಸೈಟ್ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande