ಶಿವಮೊಗ್ಗ, 20 ಜುಲೈ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಭರಮಪ್ಪನಗರ, ಕೆ.ಆರ್.ಪುರಂ. ಆಜಾದ್ ನಗರ, ಎಂ.ಕೆ.ಕೆ.ರಸ್ತೆ, ಕ್ಲಾರ್ಕ್ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa