ಧಾರವಾಡ, 20 ಜುಲೈ (ಹಿ.ಸ.) :
ಆ್ಯಂಕರ್ : ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ, ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಉಚ್ಚ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯ ಮತ್ತು ತಾಲೂಕ ನ್ಯಾಯಾಲಯಗಳಲ್ಲಿ ಬರುವ ಸೆಪ್ಟಂಬರ್ 13, 2025 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲು ಸೂಚಿಸಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa