ಕೆ ಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರ ಸಾವು
ಮೈಸೂರು, 20 ಜುಲೈ (ಹಿ.ಸ.) : ಆ್ಯಂಕರ್ : ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯದ ನರ್ಸಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಪ್ರಶಾಂತ್, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ. ಅಗ
ಕೆ ಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರ ಸಾವು


ಮೈಸೂರು, 20 ಜುಲೈ (ಹಿ.ಸ.) :

ಆ್ಯಂಕರ್ : ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯದ ನರ್ಸಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಪ್ರಶಾಂತ್, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹಿನ್ನೀರಿನಿಂದ ಪತ್ತೆ ಮಾಡಿದ್ದಾರೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande