ಧರ್ಮಸ್ಥಳ ಪ್ರಕರಣ: ಎಸ್ಐಟಿ ತನಿಖೆ ನಡೆಯಲಿ; “ಯಾವುದೇ ತಪ್ಪು ನಡೆದಿಲ್ಲ:ಬಿ ಎಸ್ ವೈ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್:ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತುಹಾಕಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರ
Bsy


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತುಹಾಕಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ “ಯಾವುದೇ ತಪ್ಪು ನಡೆದಿಲ್ಲ. ಸರ್ಕಾರ ಎಸ್ಐಟಿ ರಚನೆ ಮಾಡಿದೆ ಎಂಬುದು ಸ್ವಾಗತಾರ್ಹ. ತನಿಖೆ ನಡೆಸಲಿ, ಯಾವುದೇ ತೊಂದರೆ ಇಲ್ಲ” ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande