ಮಲ್ಲಿಕಾರ್ಜುನ ಖರ್ಗೆ 83ನೇ ಹುಟ್ಟುಹಬ್ಬ : ಗಣ್ಯರಿಂದ ಶುಭಾಶಯ
ನವದೆಹಲಿ, 21 ಜುಲೈ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬದ ಅಂಗವಾಗಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಅನೇಕ ಪ್ರಮುಖ ರಾಜಕೀಯ ನಾಯಕರು ಶುಭ ಹಾರೈಸಿದರು. ಸದನದಲ್ಲಿ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ
Kharge


ನವದೆಹಲಿ, 21 ಜುಲೈ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬದ ಅಂಗವಾಗಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಅನೇಕ ಪ್ರಮುಖ ರಾಜಕೀಯ ನಾಯಕರು ಶುಭ ಹಾರೈಸಿದರು. ಸದನದಲ್ಲಿ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಮೂಲಕ ಧಂಖರ್ ಅವರು ಗೌರವ ಸಲ್ಲಿಸಿದರು.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಖರ್ಗೆ ಅವರ ದೀರ್ಘಕಾಲದ ಸ್ನೇಹಿತ ಎಂಬುದಾಗಿ ಧಂಖರ್ ಹೇಳಿದರು. ಗಡ್ಕರಿ ಅವರು ಖರ್ಗೆಗೆ ಆರೋಗ್ಯ ಮತ್ತು ಸಂತೋಷದ ಜೀವನವನ್ನು ಕೋರಿದರು. ಕೇಂದ್ರ ಸಚಿವ ಕಿರಣ್ ರಿಜಿಜು, ಖರ್ಗೆ ಸಂಸದೀಯ ಪ್ರಜಾಪ್ರಭುತ್ವವನ್ನು ಶ್ರೀಮಂತಗೊಳಿಸಿರುವ ವ್ಯಕ್ತಿ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande