ಕುಡತಿನಿ ವ್ಯಕ್ತಿ ಕಾಣೆ
ಕುಡತಿನಿ, 21 ಜುಲೈ (ಹಿ.ಸ.) : ಆ್ಯಂಕರ್ : ಕುಡಿತಿನಿಯ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಮ್ಮನಹಳ್ಳಿ ಗ್ರಾಮದ ಜನಾರ್ಧನ ವೈ.(23) ಕಾಣೆಯಾಗಿದ್ದಾರೆ ಎಂದು ಕುಡಿತಿನಿ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.4 ಅಡಿ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು,
ಕುಡತಿನಿ : ವ್ಯಕ್ತಿ ಕಾಣೆ


ಕುಡತಿನಿ, 21 ಜುಲೈ (ಹಿ.ಸ.) :

ಆ್ಯಂಕರ್ : ಕುಡಿತಿನಿಯ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಮ್ಮನಹಳ್ಳಿ ಗ್ರಾಮದ ಜನಾರ್ಧನ ವೈ.(23) ಕಾಣೆಯಾಗಿದ್ದಾರೆ ಎಂದು ಕುಡಿತಿನಿ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

ವ್ಯಕ್ತಿಯ ಚಹರೆ: ಎತ್ತರ 5.4 ಅಡಿ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಗಡ್ಡ ಬಿಟ್ಟಿರುತ್ತಾನೆÉ. ಕಾಣೆಯಾದ ಸಂರ್ದಭದಲ್ಲಿ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣ ಪ್ಯಾಂಟ್ ಧರಿಸಿರುತ್ತಾನೆ, ಕನ್ನಡ ಮಾತನಾಡುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ದೂ.08393263433, ಪಿಎಸ್‍ಐ ದೂ. 08392258400, ಬಳ್ಳಾರಿ ಪೊಲೀಸ್ ಕಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಅವರು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande