ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ
ತುಮಕೂರು, 21 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ತುಮಕೂರು ತಾಲ್ಲೂಕು ಆಡಳಿತ ಮತ್ತು ಪಂಚಾಯತ್ ಪಾವಗಡ ಇವರ ವತಿಯಿಂದ ಪಾವಗಡದ ತಾಲ್ಲೂಕು ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ
Cm


ತುಮಕೂರು, 21 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ತುಮಕೂರು ತಾಲ್ಲೂಕು ಆಡಳಿತ ಮತ್ತು ಪಂಚಾಯತ್ ಪಾವಗಡ ಇವರ ವತಿಯಿಂದ ಪಾವಗಡದ ತಾಲ್ಲೂಕು ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande